KPSC 28 ಏಪ್ರಿಲ್ 2021 5 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ದಿನಾಂಕಗಳಂದು ಅಧಿಸೂಚಿಸಲಾದ ವಿವಿಧ ವೃಂದದ ಹುದ್ದೆಗಳ ನೇಮಕಾತಿಗಳ ಸಂಬಂಧಿಸಿದಂತೆ ಪರಿಷ್ಕೃತ ತಾತ್ಕಾಲಿಕ / ತಾತ್ಕಾಲಿಕ, ಅಂತಿಮ ಹಾಗೂ ಪರಿಷ್ಕೃತ ಹೆಚ್ಚುವರಿ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಗಳು ಜೊತೆಗೆ ಕಟ್ ಆಫ್ ಅಂಕಗಳನ್ನು ಆಯೋಗದ ಜಾಲ ತಾಣದಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖೆಯ ಜಾಲತಾಣದಲ್ಲಿ ಪ್ರಕಟಿಸಲಾದ ಆಯ್ಕೆ ಪಟ್ಟಿಗಳನ್ನು ವೀಕ್ಷಿಸಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments