ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ನೇಮಕಾತಿಗಳ ಆಯ್ಕೆ ಪಟ್ಟಿಗಳು ಇದೀಗ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Basavaraj Halli | Date:4 ಜನವರಿ 2022

ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ದಿನಾಂಕಗಳಂದು ಅಧಿಸೂಚಿಸಿದ ಈ ಕೆಳಗೆ ವಿವರಿಸಲಾದ ನೇಮಕಾತಿಗಳ ಆಯ್ಕೆಪಟ್ಟಿಗಳನ್ನು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ಆಯ್ಕೆ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ.

Comments