Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಕಟ್ ಆಫ್ ಪಟ್ಟಿ ಪ್ರಕಟ
Published by: Sanju Shirol | Date:4 ಫೆಬ್ರುವರಿ 2021
Image not found
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ದಿನಾಂಕ:09-03-1998ರಲ್ಲಿ ಅಧಿಸೂಚಿಸಲಾದ ಗೆಜೆಟೆಡ್ ಪ್ರೊಬೇಷನರ್ಸ್ 1998ನೇ ಸಾಲಿನ 383 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಹೈಕೋರ್ಟ್ ಆದೇಶಕ್ಕೆ ಅನುಸಾರವಾಗಿ ಗುಂಪು 'ಎ' ಮತ್ತು 'ಬಿ' ಗೆಜೆಟೆಡ್ ಪ್ರೊಬೇಷನರ್ಸ್ 1998 ರ ಹುದ್ದೆಗೆ ಪರಿಷ್ಕೃತ ಕಟ್-ಆಫ್ ಪಟ್ಟಿಯನ್ನು ಪ್ರಕಟಿಸಿದೆ.  

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿದ ಕಟ್-ಆಫ್ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ. 

Comments