Loading..!

ಕರ್ನಾಟಕ ಲೋಕಸೇವಾ ಆಯೋಗದ(KPSC) ನಗರ & ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಹುದ್ದೆಗಳ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿ ಪ್ರಕಟ
Published by: Bhagya R K | Date:10 ನವೆಂಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ದಿನಾಂಕ 24/06/2020 ರಂದು ಅಧಿಸೂಚಿಸಲಾದ ನಗರ & ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ 16 ಉಳಿಕೆ ಮೂಲ ವೃಂದದ ಮತ್ತು HK ವೃಂದದ 05 ಸಹಾಯಕ ನಿರ್ದೇಶಕರ (Assistant Director) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕ ಸೇವಾ ಆಯೋಗವು ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. 15-02-2022 ರಂದು ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು, ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು KPSCಯು ಅಂತರಜಾಲದಲ್ಲಿ ಇದೀಗ ಪ್ರಕಟಿಸಲಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ನೋಡಬಹುದು.

Comments