ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 2020 ನೇ ಸಾಲಿನ ಇಲಾಖಾ ಪರೀಕ್ಷಾ ವೇಳಾಪಟ್ಟಿ ಪ್ರಕಟ
Published by: Basavaraj Halli | Date:30 ಜುಲೈ 2020

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ 2020 ನೇ ಸಾಲಿನ ಇಲಾಖಾ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ನಡೆಸಲಾಗುವ ಪ್ರಥಮ ಅಧಿವೇಶನದ 2020 ನೇ ಸಾಲಿನ ಇಲಾಖಾ ಪರೀಕ್ಷೆಗಳನ್ನು ಕೋರೋಣ ಸೋಂಕಿನ ಕಾರಣದಿಂದಾಗಿ ಮುಂದೂಡಲಾಗಿತ್ತು, ಆದರೆ ಪ್ರಸ್ತುತ ಈ ಪರೀಕ್ಷೆಯನ್ನು ನಡೆಸಲು ಲೋಕಸೇವಾ ಆಯೋಗವು ನಿರ್ಧರಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಈ ಪರೀಕ್ಷೆ ಬರೆಯಲಿರುವ ನೌಕರರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆ ಪ್ರಕಟಿಸಿರುವ ಅಧಿಕೃತ ಪರೀಕ್ಷಾ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments