Loading..!

KPSC ಯಿಂದ ಸಾರಿಗೆ ಇಲಾಖೆಯಲ್ಲಿನ ಮೋಟಾರ್ ವಾಹನ ನಿರೀಕ್ಷಕರು ಹುದ್ದೆಗಳ ಪರೀಕ್ಷಾ ವೇಳಾಪಟ್ಟಿ ಇದೀಗ ಪ್ರಕಟ | ಈ ಕುರಿತು ಮಾಹಿತಿ ನಿಮಗಾಗಿ
Published by: Yallamma G | Date:13 ಜೂನ್ 2025
not found

             ಕರ್ನಾಟಕ ಲೋಕಸೇವಾ ಆಯೋಗವು (KPSC) ದಿನಾಂಕ 14-03-2024ರಂದು ಸಾರಿಗೆ ಇಲಾಖೆಯ ಗ್ರೂಪ್ "ಸಿ" ವರ್ಗದ ಮೋಟಾರು ವಾಹನ ನಿರೀಕ್ಷಕರು ಹೈದ್ರಾಬಾದ್ ಕರ್ನಾಟಕ ವೃಂದದ 6 ಹುದ್ದೆಗಳ ನೇಮಕಾತಿಗಾಗಿ ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 


ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಲೋಕ ಸೇವಾ ಆಯೋಗವು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ಇದೀಗ ಪ್ರಕಟಿಸಿದೆ. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ದಿನಾಂಕ: 25-06-2025 ಮತ್ತು ಸ್ಪರ್ಧಾತ್ಮಕ ಪರೀಕ್ಷೆಯು ದಿನಾಂಕ: 26-06-2025 ರಂದು ನಡೆಯಲಿದೆ.


- ಅಧಿಕೃತ ಪ್ರಕಟಣೆ ಮತ್ತು ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು KPSC ವೆಬ್‌ಸೈಟ್‌ನಲ್ಲಿ ಲಭ್ಯವಿರುವ PDF ಅನ್ನು ಡೌನ್‌ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments