KPSC ಯಿಂದ ದ್ವಿತೀಯ ದರ್ಜೆ ಸಹಾಯಕ SDA ಹುದ್ದೆಗಳ ನೇಮಕಾತಿಯ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟ
Published by: Basavaraj Halli | Date:15 ಫೆಬ್ರುವರಿ 2020

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಸಹಾಯಕ (SDA) ಹುದ್ದೆಗಳ ನೇಮಕಾತಿಗಾಗಿ ದಿನಾಂಕ 06.12.2016 ರಂದು ಅಧಿಸೂಚನೆ ಹೊರಡಿಸಿದ್ದು, ಈಗಾಗಲೇ ಈ ನೇಮಕಾತಿ ಪೂರ್ಣಗೊಂಡಿದೆ.
ಸದರಿ ಖಾಲಿ ಉಳಿದಿರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು KPSC ಯು ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ

Comments