KPSC 27 ಸೆಪ್ಟೆಂಬರ್ 2022 3 years ago
Published by Basavaraj Halli

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಇದೀಗ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಹೆಚ್ಚುವರಿ ಆಯ್ಕೆ ಪಟ್ಟಿ ಇದೀಗ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 11 ಫೆಬ್ರವರಿ 2019ರಂದು ಅಧಿಸೂಚಿಸಿದ ರಾಜ್ಯದ ವಿವಿಧ ನ್ಯಾಯಾಂಗ ಘಟಕಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರ ಒಟ್ಟು 575 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 2 ಮಾರ್ಚ್ 2021ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

User ಸೆಪ್ಟೆ. 27, 2022, 4:26 ಅಪರಾಹ್ನ
User ಸೆಪ್ಟೆ. 27, 2022, 4:36 ಅಪರಾಹ್ನ
User ಸೆಪ್ಟೆ. 27, 2022, 4:37 ಅಪರಾಹ್ನ
User ಸೆಪ್ಟೆ. 27, 2022, 4:38 ಅಪರಾಹ್ನ
User ಸೆಪ್ಟೆ. 27, 2022, 4:39 ಅಪರಾಹ್ನ
User ಸೆಪ್ಟೆ. 27, 2022, 4:40 ಅಪರಾಹ್ನ