Loading..!

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ(SDA) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by: Basavaraj Halli | Date:3 ಜೂನ್ 2020
Image not found
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 851(766+85 HK) ದ್ವಿತೀಯ ದರ್ಜೆ ಸಹಾಯಕರ(FDA) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 01-09-2017 ರಂದು ಅಧಿಸೂಚನೆ ಪ್ರಕಟಿಸಿತ್ತು, ಪ್ರಸ್ತುತ ಈ ನೇಮಕಾತಿಯಲ್ಲಿ ಆಯ್ಕೆ ಅಭ್ಯರ್ಥಿಗಳ ಅಂತಿಮ ಆಯ್ಕೆಪಟ್ಟಿ (Final Selection List)ನ್ನು KPSCಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಂತಿಮ ಆಯ್ಕೆ ಪಟ್ಟಿ ವೀಕ್ಷಿಸಬಹುದಾಗಿದೆ.

Comments