Life is like this loading!

We've to prepare well to perform better

ಕರ್ನಾಟಕ ಲೋಕಸೇವಾ ಆಯೋಗದಿಂದ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಮೂಲ ದಾಖಲಾತಿ ಪರಿಶೀಲನೆಗೆ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯು ಇದೀಗ ಪ್ರಕಟ
Published by: Yallamma Govindappanavar | Date:12 ಜನವರಿ 2023
Image not found
ಕರ್ನಾಟಕ ಲೋಕಸೇವಾ ಆಯೋಗದ ಜಲಸಂಪನ್ಮೂಲ ಇಲಾಖೆಯಲ್ಲಿನ 182 ದ್ವಿತೀಯ ದರ್ಜೆ ಸಹಾಯಕರ (SDA) ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ  ಸಂಬಂಧಿಸಿದಂತೆ 154 ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆ (Document Verification) ಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು KPSC ಯು ಇದೀಗ ಪ್ರಕಟಿಸಿದೆ.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು  ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments