KPSC 02 ಜನವರಿ 2024 2 years ago
Published by Bhagya R K

ಕರ್ನಾಟಕ ಲೋಕಸೇವಾ ಆಯೋಗದಿಂದ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ (KPSC) ದಿಂದ ರೇಷ್ಮೆ ವಿಸ್ತರಣಾಧಿಕಾರಿ (Sericulture Extension Officer) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮೂಲ ದಾಖಲೆಗಳ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು KPSC ಇದೀಗ ಪ್ರಕಟಿಸಿದೆ.
* ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments