Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಟೈಪಿಸ್ಟ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟ
| Date:14 ನವೆಂಬರ್ 2019
Image not found
ಕರ್ನಾಟಕ ಲೋಕಸೇವಾ ಆಯೋಗವು 2016 ರ ನವೆಂಬರ್ ತಿಂಗಳಲ್ಲಿ ಟೈಪಿಸ್ಟ್‌ ಹುದ್ದೆಗಳಿಗೆ ಹೊರಡಿಸಿದ್ದ, ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಎಲ್ಲಾ ನೇಮಕಾತಿ ಪ್ರಕ್ರಿಯೆಯಲ್ಲಿ ಹಾಜರಾಗಿದ್ದವರು, ಫೈನಲ್ ಸೆಲೆಕ್ಷನ್‌ ಲಿಸ್ಟ್‌ನಲ್ಲಿ ತಮ್ಮ ಹೆಸರು ಇರುವ ಬಗ್ಗೆ ಚೆಕ್‌ ಮಾಡಬಹುದಾಗಿದೆ.

ಒಟ್ಟು 661 (431 RPC+230HK) ಟೈಪಿಸ್ಟ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿ, ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. ಪ್ರಸ್ತುತ ಈ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಮೇಲೆ ನೀಡಿದ ಲಿಂಕ್‌ ಕ್ಲಿಕ್ ಮಾಡಿ ಫಲಿತಾಂಶ ಚೆಕ್‌ ಮಾಡಬಹುದು. ಅಥವಾ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆಯ್ಕೆ ಪಟ್ಟಿ ನೋಡಬಹುದು.
ನೀವು ಮೊಬೈಲ್ ಫೋನುಗಳನ್ನು ಬಾರಿ ರಿಯಾತಿಯೊಂದಿಗೆ amazon ಜಾಲತಾಣದಿಂದ ಖರೀದಿಸಿ

Comments