KPSC ಯಿಂದ ಇಲಾಖಾ ಪರೀಕ್ಷೆ 2020 ದ್ವಿತೀಯ ಅಧಿವೇಶನದ ಕನ್ನಡ ಮೌಖಿಕ ಸಂದರ್ಶನ ಆಯ್ಕೆ ಪಟ್ಟಿ ಪ್ರಕಟ
Published by: Basavaraj Halli | Date:28 ಆಗಸ್ಟ್ 2021

ಕರ್ನಾಟಕ ಲೋಕಸೇವಾ ಆಯೋಗದಿಂದ ಇಲಾಖಾ ಪರೀಕ್ಷೆ 2020 ದ್ವಿತೀಯ ಅಧಿವೇಶನದ ಕನ್ನಡ ಮೌಖಿಕ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಇದೀಗ ಪ್ರಕಟಿಸಲಾಗಿದೆ. ಕನ್ನಡ ಮೌಕಿಕ ಸಂದರ್ಶನ ದಿನಾಂಕಗಳನ್ನು ಶೀಘ್ರದಲ್ಲೇ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು. ನಂತರ ಸೂಚನಾ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಬಿಡುಗಡೆ ಮಾಡಲಾಗುತ್ತದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ

Comments