Loading..!

ಕರ್ನಾಟಕ ಲೋಕಸೇವಾ ಆಯೋಗ(KPSC) ಯಿಂದ ವಿವಿಧ ಗ್ರೂಪ್- ಸಿ ವೃಂದದ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by: Bhagya R K | Date:9 ಅಕ್ಟೋಬರ್ 2023
Image not found

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 14 ಮಾರ್ಚ್ 2023 ರಂದು ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯನ್ನು ಹೊರಡಿಸಿತ್ತು, ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 04 ನವೆಂಬರ್ -2023 ರಿಂದ 05-ನವೆಂಬರ್-2023 ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿದ್ದು, ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ. 
ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್-ಸಿ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಆನ್ ಲೈನ್ ನಲ್ಲಿ ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 
ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್-ಸಿ ಪರೀಕ್ಷೆಯ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ಭರ್ಜರಿ ರಿಯಾಯತಿಯೊಂದಿಗೆ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Comments