Others 20 ಏಪ್ರಿಲ್ 2023 3 years ago
Published by Yallamma G

ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿನ ವಿವಿಧ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿನ ವಿವಿಧ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
 ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 06/10/2022 ರಂದು ಅಧಿಸೂಚಿಸಿದ ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ 13 ಗಣತಿದಾರರು ಕಂ. ಡಾಟಾ ಎಂಟ್ರಿ ಆಪರೇಟರ್ ಮತ್ತು 14/10/2022 ರಂದು ಅಧಿಸೂಚಿಸಿದ ಜಲ ಸಂಪನ್ಮೂಲ ಇಲಾಖೆಯಲ್ಲಿನ 169 ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು KPSCಯು ಇದೀಗ ಪ್ರಕಟಿಸಿದೆ. ಪರೀಕ್ಷೆಯು 29/04/2023 ಮತ್ತು 30/04/2023 ರಂದು ಕ್ರಮವಾಗಿ ಕನ್ನಡ ಭಾಷ್ಯಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ದಿನಾಂಕ 21/04/2023 ರಿಂದ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

Mallikarjun Mallika ಏಪ್ರಿಲ್ 24, 2023, 7:26 ಅಪರಾಹ್ನ