Life is like this loading!

We've to prepare well to perform better

KPSC ನೇಮಕಾತಿಯ ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ ವಿವಿಧ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಪ್ರಕಟ
Published by: Yallamma Govindappanavar | Date:11 ಮಾರ್ಚ್ 2023
Image not found
ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 26/07/2022 ರಂದು ಅಧಿಸೂಚಿಸಿದ ಆರ್ಥಿಕ ಮತ್ತು ಸಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಂಖ್ಯಿಕ ಅಧಿಕಾರಿ, ಸಂಖ್ಯಿಕ ನಿರೀಕ್ಷಕರು ಮತ್ತು ಕಾರ್ಮಿಕರ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರವನ್ನು KPSCಯು ಇದೀಗ ಪ್ರಕಟಿಸಿದೆ. ಪರೀಕ್ಷೆಯು 18/03/2023 ಮತ್ತು 19/03/2023 ರಂದು ಕ್ರಮವಾಗಿ ಕನ್ನಡ ಭಾಷ್ಯಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿದ್ದು, ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ(KPSC) ಮುಖಾಂತರ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.     
* ಈ ಕುರಿತ ಅಧಿಕೃತ ಪ್ರಕಟಣೆಗಾಗಿ ಈ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

Comments

Robin Devu ಮಾರ್ಚ್ 13, 2023, 12:41 ಅಪರಾಹ್ನ