ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (KPTCL) ಗ್ರೂಪ್-ಎ & ಬಿ ವೃಂದದ ಹುದ್ದೆಗಳ ನೇಮಕಾತಿಯ ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (KPTCL) ಗ್ರೂಪ್-ಎ & ಬಿ ವೃಂದದ ಹುದ್ದೆಗಳ ನೇಮಕಾತಿಯ ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರವೇಶ ಪತ್ರ ಪ್ರಕಟ
21 ಸೆಪ್ಟೆಂಬರ್ 2019 KPTCL-Karnataka Power Transmission Corporation
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (KPTCL) ಗ್ರೂಪ್-ಎ & ಬಿ ವೃಂದದ ಹುದ್ದೆಗಳ ನೇಮಕಾತಿಯ ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿ ಪ್ರಕಟ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ(KPTCL) ಖಾಲಿ ಇರುವ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೂ ಮುನ್ನ ಕನ್ನಡ ಭಾಷಾ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಈ ಕೆಳಗೆ ನೀಡಿರುವ ವೇಳಾಪಟ್ಟಿಯಂತೆ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬೇಕು ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಬೇಕಾದ ಅರ್ಹತೆಯ ಬಗ್ಗೆ ಅಧಿಸೂಚನೆಗೆ ಸಂಬಂಧಿಸಿದ ಮಾಹಿತಿಯನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL)ಗಳ ಅಧಿಕೃತ ವೆಬ್-ಸೈಟ್ ನಿಂದ ಪಡೆಯಬಹುದಾಗಿದೆ. ದಿನಾಂಕ 05-10-2019 ಶನಿವಾರದಂದು "ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್(ವಿದ್ಯುತ್), ಸಹಾಯಕ ಎಂಜಿನಿಯರ್(ವಿದ್ಯುತ್) ಹಾಗೂ ಸಹಾಯಕ ಎಂಜಿನಿಯರ್(ಸಿವಿಲ್) ಹುದ್ದೆಗಳಿಗೆ ಮಧ್ಯಾಹ್ನ ಎರಡು ಗಂಟೆಯಿಂದ ಸಂಜೆ ಐದು ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆಯು ವಿವರಣಾತ್ಮಕ ಲಿಖಿತ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯು ಪ್ರಕಟಿಸಿದ ಅಧಿಕೃತ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this update?

No comments on this update yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.