Loading..!

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗಳ ವೇಳಾಪಟ್ಟಿ ಇದೀಗ ಪ್ರಕಟ
Published by: Basavaraj Halli | Date:17 ಜೂನ್ 2022
not found
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ(KPTCL) ಖಾಲಿ ಇರುವ ಸಹಾಯಕ ಎಂಜಿನಿಯರ್(AE) ಹಾಗೂ ಕಿರಿಯ ಇಂಜಿನಿಯರ್(JE) ಹುದ್ದೆಗಳ ನೇಮಕಾತಿಗೆ ಇತ್ತೀಚೆಗೆ ಅಧಿಸೂಚನೆಯನ್ನು ಹೊರಡಿಸಿತ್ತು, ಸದರಿ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ನೇಮಕಾತಿಯ ಮೊದಲನೇ ಹಂತವಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಪರೀಕ್ಷೆಗಳು ದಿನಾಂಕ 23 ಜುಲೈ ರಿಂದ ಆರಂಭಗೊಂಡು 7 ಅಗಸ್ಟ್ 2022 ರವರೆಗೂ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ತಾತ್ಕಾಲಿಕ ವೇಳಾಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ. 

Comments

B Patil Patil ಜೂನ್ 17, 2022, 8:02 ಪೂರ್ವಾಹ್ನ