Life is like this loading!

We've to prepare well to perform better

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿಯ ವಿವಿಧ ಹುದ್ದೆಗಳ ದಾಖಲಾತಿ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
Published by: Tajabi Pathan | Date:2 ಮಾರ್ಚ್ 2023
Image not found

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಹೆಸ್ಕಾಂ ಗಳಲ್ಲಿ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ (Civil & Electrical) ಹಾಗೂ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಪ್ಟಿಟ್ಯೂಡ್ ಪರೀಕ್ಷೆ ಹಾಗೂ ಕನ್ನಡ ಭಾಷಾ ಪರೀಕ್ಷೆಗಳನ್ನು ಕ್ರಮೇಣವಾಗಿ 23/07/2022 , 24/07/2022 ಹಾಗೂ 07/08/2022 ರಂದು ನಡೆಸಲಾಗಿತ್ತು. 
ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆವರು ಅರ್ಹತಾ ಪಟ್ಟಿಯನ್ನು 04/02/2023 ಹಾಗೂ 07/02/2023 ರಂದು ಪ್ರಕಟಿಸಲಾಗಿತ್ತು. 
ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಹೆಸ್ಕಾಂ ಗಳಲ್ಲಿ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ (Civil & Electrical) ಹಾಗೂ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಯ ಕುರಿತು ದಾಖಲಾತಿ ಪರಿಶೀಲನೆಯನ್ನು ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿ ಪಡೆಯಬಹುದಾಗಿದೆ.

Comments