Loading..!

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಗ್ರೂಪ್ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿ ಪ್ರಕಟಿಸಿದೆ
Published by: Tajabi Pathan | Date:8 ಮಾರ್ಚ್ 2023
not found

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಸಂಘದ ವ್ಯಾಪ್ತಿಯಲ್ಲಿನ ಮೊರಾರ್ಜಿ ದೇಸಾಯಿ/ ಕಿತ್ತೂರು ರಾಣಿ ಚೆನ್ನಮ್ಮ/ ಏಕಲವ್ಯ ಮಾದರಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿನ ಶುಶ್ರುಷಕರೂ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು 27/11/2022 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿದೆ. 
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ಗ್ರೂಪ್ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪಟ್ಟಿಯನ್ನು ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ನೋಡಬಹುದಾಗಿದೆ.

Comments

Vaijeenath Malge ಮಾರ್ಚ್ 10, 2023, 12:05 ಪೂರ್ವಾಹ್ನ