Loading..!

ಕರ್ನಾಟಕ ರಾಜ್ಯ ಅರಣ್ಯ, ಪರಿಸರ & ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಇದೀಗ ಪ್ರಕಟ
Published by: Yallamma G | Date:18 ಆಗಸ್ಟ್ 2023
Image not found

KPSC ಯಿಂದ ದಿನಾಂಕ 13-10-2020ರಂದು ಅಧಿಸೂಚಿಸಲಾದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್- ಉಳಿಕೆ ಮೂಲ ವೃಂದದ 16 (ಫಾರೆಸ್ಟ್ -08 ಹುದ್ದೆಗಳು ಮತ್ತು ನಾನ್ ಫಾರೆಸ್ಟ್ -08) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯು ಇದೀಗ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ, ಹಾಗೂ ಆಯ್ಕೆ ಪಟ್ಟಿಯ ಕುರಿತು ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಆಯ್ಕೆ ಪಟ್ಟಿ ಪ್ರಕಟಗೊಂಡ 7 ದಿನಗಳ ಒಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಆಕ್ಷೇಪಣೆ ಸಲ್ಲಿಸಬೇಕಾದ ವಿಳಾಸ :
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-01

Comments