Loading..!

ಕರ್ನಾಟಕ ರಾಜ್ಯದ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ನೇಮಕಾತಿ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿ ದಿನಾಂಕ ವಿಸ್ತರಣೆ.
Published by: Rukmini Krushna Ganiger | Date:24 ಜೂನ್ 2021
Image not found
ಕರ್ನಾಟಕ ರಾಜ್ಯದಲ್ಲಿರುವ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗಳ ಅಧ್ಯಕ್ಷರು, ಸದಸ್ಯರು & ಮಹಿಳಾ ಸದಸ್ಯರನ್ನೊಳಗೊಂಡ  50 ಕ್ಕೂ ಅಧಿಕ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿತ್ತು ಕೋವಿಡ್-19 ಕಾರಣದಿಂದಾಗಿ ಲಾಕ್ ಡೌನ್ ಘೋಷಿಸಲಾಗಿದ್ದರಿಂದ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮತ್ತು ಶುಲ್ಕ ಪಾವತಿಸುವ ಅವಕಾಶದಿಂದ ವಂಚಿತರಾದ ಅರ್ಹ ಅಭ್ಯರ್ಥಿಗಳಿಗೆ ದಿನಾಂಕ :25/06/2021 ರಿಂದ 01/07/2021 ರ ರಾತ್ರಿ 11.59 ಸಮಯದವರೆಗೆ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ.

Comments