Life is like this loading!

We've to prepare well to perform better

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2021 ಕ್ಕೆ ದಿನಾಂಕ ನಿಗದಿ
Author: Basavaraj Halli | Date:9 ಜುಲೈ 2021
Image not found
ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) ಅನ್ನು ದಿನಾಂಕ 11 ನೇ ಏಪ್ರಿಲ್ 2021ರಂದು ನಡೆಸಲು ಉದ್ದೇಶಿಸಲಾಗಿತ್ತಾದರೂ, ಕಾರಣಾಂತರಗಳಿಂದ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು ಸದರಿ ಪರೀಕ್ಷೆಯನ್ನು 25 ಜುಲೈ 2021ರ ಭಾನುವಾರದಂದು ನಡೆಸಲು ವಿಶ್ವವಿದ್ಯಾಲಯವು ತೀರ್ಮಾನಿಸಿರುತ್ತದೆ. 

ಎಲ್ಲಾ ನೋಂದಾಯಿತ ಅರ್ಹ ಅಭ್ಯರ್ಥಿ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2021ಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಅಪ್ ಡೇಟ್ ಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣಕ್ಕೆ ಭೇಟಿನೀಡಿ ಮಾಹಿತಿಗಳನ್ನು ಪಡೆಯಬಹುದಾಗಿದೆ.

Comments