Life is like this loading!

We've to prepare well to perform better

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2021 (ಕೆಸೆಟ್) ತಾತ್ಕಾಲಿಕ ಕೀ ಉತ್ತರಗಳು ಪ್ರಕಟ
Author: Basavaraj Halli | Date:6 ಆಗಸ್ಟ್ 2021
Image not found
ದಿನಾಂಕ 25 ಜುಲೈ 2021ರ ಭಾನುವಾರದಂದು ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2021 (ಕೆಸೆಟ್) ಯಶಸ್ವಿಯಾಗಿ ನಡೆಸಿತ್ತು, ಪ್ರಸ್ತುತ ಈ ಪರೀಕ್ಷೆಯ ಅಧಿಕೃತ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖಾ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಕೀ ಉತ್ತರಗಳನ್ನು ಪರಿಶೀಲಿಸಲಬಹುದು.

Comments