Loading..!

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಮಾಹಿತಿ
Published by: Siddaram Halli | Date:23 ಮೇ 2020
not found
ಮೈಸೂರು ವಿಶ್ವವಿದ್ಯಾಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ಬರುವ ಜೂನ್ 21, 2020ರಂದು ನಡೆಸಲು ತೀರ್ಮಾನಿಸಿದ್ದು, ಎಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಒಂದು ಪ್ರಮುಖ ಮಾಹಿತಿಯನ್ನು ನೀಡಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ದಿನಾಂಕ 29 ಮೇ 2020ರೊಳಗಾಗಿ ತಮ್ಮ ಆನ್ಲೈನ್ ಅಪ್ಲಿಕೇಷನ್ ಅರ್ಜಿ ಹಾಗೂ ತಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ತಿಳಿಸಿದೆ. ಒಂದು ವೇಳೆ ಅಭ್ಯರ್ಥಿಗಳು ಆನ್ಲೈನ್ ಅಪ್ಲಿಕೇಷನ್ ಹಾಗೂ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳದೇ ಇದ್ದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳನ್ನು ಪರೀಕ್ಷೆಗೆ ಅನುಮತಿಸುವದಿಲ್ಲ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.

Comments