Loading..!

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಯನ್ನು ಮುಂದೂಡಿರುವ ಕುರಿತು
Published by: Siddaram Halli | Date:13 ಮೇ 2020
not found
ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ ಸೆಟ್ ಅನ್ನು ದಿನಾಂಕ 12 ಏಪ್ರಿಲ್ 2020 ರಂದು ನಡೆಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳ ಲಾಗಿತ್ತಾದರೂ, ಕೋರೋಣ ವೈರಸ್ ಹಿನ್ನೆಲೆ ವಿಧಿಸಿರುವ ಲಾಕ್ ಡೌನ್ ನಿಂದಾಗಿ ಈ ಪರೀಕ್ಷೆಯನ್ನು 21 ಜೂನ್ 2020 ರ ಭಾನುವಾರದಂದು ನಡೆಸಲು ಮೈಸೂರು ವಿಶ್ವವಿದ್ಯಾಲಯದಿಂದ ತೀರ್ಮಾನ ಕೈಗೊಳ್ಳಲಾಗುತ್ತದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ

Comments