Loading..!

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಕೀ ಉತ್ತರಗಳು ಇದೀಗ ಪ್ರಕಟ
Published by: Yallamma G | Date:31 ಜನವರಿ 2024
Image not found

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಯಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಕೀ ಉತ್ತರಗಳು ಇದೀಗ ಪ್ರಕಟಗೊಂಡಿವೆ. ಪ್ರಸ್ತುತ KSET ನ ಲಿಖಿತ ಪರೀಕ್ಷೆಯನ್ನು ದಿನಾಂಕ 12-ಜನವರಿ-2024 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಇದೀಗ ಇಲಾಖೆಯು ತನ್ನ ಜಾಲತಾಣದಲ್ಲಿ ತಾತ್ಕಾಲಿಕ ಕಿ ಉತ್ತರಗಳನ್ನು ಪ್ರಕಟಿಸಿದೆ. ಈ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 07/02/2024 ರೊಳಗಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. 
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments