Loading..!

ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ
| Date:31 ಮಾರ್ಚ್ 2019
Image not found
ದಿನಾಂಕ 30-03-2019 ರಂದು ಮೈಸೂರ್ ವಿಶ್ವ ವಿದ್ಯಾಲಯವು ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ-
Karnataka State Eligibility Test (KSET) ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ಫಲಿತಾಂಶವನ್ನು ಪ್ರಕಟಿಸಿದೆ, ಅಭ್ಯರ್ಥಿಗಳು ಈ ಕೆಳೆಗೆ ನೀಡಿರುವ ಲಿಂಕ್ ನ ಮೂಲಕ ತಮ್ಮ ಫಲಿತಾಂಶಗಳನ್ನು ವೀಕ್ಷಿಸಬಹುದು
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments