Karnataka State Police 26 ಡಿಸೆಂಬರ್ 2021 4 years ago
Published by Basavaraj Halli

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ದೈಹಿಕ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಲಾಖೆಯಲ್ಲಿ ಖಾಲಿಯಿರುವ ಸುಮಾರು 4000ದಷ್ಟು ನಾಗರಿಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 25 ಮೇ 2021 ರಂದು ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿತ್ತು ಹಾಗೂ ಈ ಹುದ್ದೆಗಳಿಗೆ ದಿನಾಂಕ 24 ಅಕ್ಟೋಬರ 2021 ರಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಬೇಕಾಗಿದ್ದು ದಿನಾಂಕ 27 ಡಿಸೆಂಬರ್ 2021ರಿಂದ ಆರಂಭಿಸಿ 31 ಡಿಸೆಂಬರ್ 2021 ವರೆಗೆ ನಡೆಸಲು ಉದ್ದೇಶಿಸಲಾಗಿದ್ದು, ಈ ಕುರಿತು ಈಗಾಗಲೇ ಅಧಿಕೃತ ಜಾಲತಾಣದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

ಮಲ್ಲಿಕಾರ್ಜುನ್ Poleshi ಡಿಸೆಂ. 23, 2021, 3:27 ಅಪರಾಹ್ನ
Naga Raj ಡಿಸೆಂ. 26, 2021, 11:09 ಪೂರ್ವಾಹ್ನ
Viresh Hiremath ಡಿಸೆಂ. 26, 2021, 11:34 ಪೂರ್ವಾಹ್ನ