Karnataka State Police 13 ಡಿಸೆಂಬರ್ 2021 4 years ago
Published by Basavaraj Halli

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 4000 ಹುದ್ದೆಗಳ ನೇಮಕಾತಿಯಾ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 4000 ಹುದ್ದೆಗಳ ನೇಮಕಾತಿಯಾ ಅಂತಿಮ ಕೀ ಉತ್ತರಗಳು ಇದೀಗ ಪ್ರಕಟ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 25 ಮೇ 2021ರಂದು ಇಲಾಖೆಯಲ್ಲಿ ಖಾಲಿಯಿರುವ ಸುಮಾರು 4000 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 24 ಅಕ್ಟೋಬರ್ 2021 ರಂದು ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು, ಇದೀಗ ಈ ಪರೀಕ್ಷೆಗೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. 
ಅಭ್ಯರ್ಥಿಗಳು ಈ ಕೆಳಗೆನೀಡಿರುವ ಲಿಂಕ್ ಮೂಲಕ ಅಂತಿಮ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ.

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments