Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಅಧಿಕೃತ ಕೀ ಉತ್ತರ ಪ್ರಕಟ
Published by: Basavaraj Halli | Date:1 ನವೆಂಬರ್ 2021
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇದೇ ದಿನಾಂಕ 24 ಅಕ್ಟೋಬರ್ 2021 ರಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 4000 ಪೊಲೀಸ್ ಕಾನ್ ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆಸಿತ್ತು, ಸದರಿ ಲಿಖಿತ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಇಲಾಖೆಯು ಇದೀಗ ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ ಲೋಡ್ ಮಾಡಿಕೊಂಡು ಪರಿಶೀಲಿಸಬಹುದಾಗಿದೆ, ಹಾಗೂ ಕೀ ಉತ್ತರಗಳಲ್ಲಿ ಏನಾದರೂ ತಪ್ಪುಗಳು ಕಂಡುಬಂದಲ್ಲಿ ದಿನಾಂಕ 15 ನವೆಂಬರ್ 2021ರ ಒಳಗಾಗಿ ಅಧಿಕೃತ ಮಾಹಿತಿಯೊಂದಿಗೆ ಆಕ್ಷೇಪಣೆಗಳ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.

Comments

Kirankumar Vh ನವೆಂ. 26, 2021, 10:56 ಪೂರ್ವಾಹ್ನ
User ಆಗ. 26, 2024, 7:24 ಪೂರ್ವಾಹ್ನ