Life is like this loading!

We've to prepare well to perform better

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 4000 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Author: Yallamma Govindappanavar | Date:13 ಜನವರಿ 2022
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇಲಾಖೆಯಲ್ಲಿ ಖಾಲಿಯಿರುವ ಸುಮಾರು 4000ದಷ್ಟು ನಾಗರಿಕ ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 25 ಮೇ 2021 ರಂದು ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿತ್ತು, ಹಾಗೂ ಈ ಹುದ್ದೆಗಳಿಗೆ ದಿನಾಂಕ 24 ಅಕ್ಟೋಬರ 2021 ರಂದು ರಾಜ್ಯಾದ್ಯಂತ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಈ ಲಿಖಿತ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಜಾಲತಾಣಕ್ಕೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಪೊಲೀಸ್ ಇಲಾಖೆಯ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

Comments

Bheerappa In Halli ಜನ. 13, 2022, 5:26 ಅಪರಾಹ್ನ
Amboji Marath ಜನ. 13, 2022, 7:27 ಅಪರಾಹ್ನ
Amboji Marath ಜನ. 13, 2022, 7:27 ಅಪರಾಹ್ನ