Karnataka State Police 04 ಜನವರಿ 2022 4 years ago
Published by Basavaraj Halli

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಲಿಖಿತ ಪರಿಕ್ಷಾ ದಿನಾಂಕ ಬದಲು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಲಿಖಿತ ಪರಿಕ್ಷಾ ದಿನಾಂಕ ಬದಲು

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 01 ಏಪ್ರಿಲ್ 2021 ರಂದು ಅಧಿಸೂಚಿಸಿದ 402 ಸಿವಿಲ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ಈ ಮೊದಲು ಜನವರಿ 30, 2022 ಭಾನುವಾರದಂದು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿ ತನ್ನ ಜಾಲತಾಣದಲ್ಲಿ ಪ್ರಕಟಿಸಿತ್ತು, ಇದೀಗ ಇಲಾಖೆಯು ಆಡಳಿತಾತ್ಮಕ ಕಾರಣದಿಂದ ಈ ಲಿಖಿತ ಪರೀಕ್ಷಾ ದಿನಾಂಕವನ್ನು ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ನಡೆಸುವುದಾಗಿ ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ. ಹೀಗಾಗಿ ಈ ಹುದ್ದೆಗಳ ತಯಾರಿಯಲ್ಲಿರುವ ಅಭ್ಯರ್ಥಿಗಳು ತಮ್ಮ ತಯಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಯಶಸ್ವಿಯಾಗಿ.... 

ಈ ಮೊದಲು ರಾಜ್ಯ ಪೊಲೀಸ್ ಇಲಾಖೆ ನಡೆಸಿದ ಹಳೆಯ ಪ್ರಶ್ನೆ ಪತ್ರಿಕೆಗಳನ್ನು ನಿಮ್ಮ ಮೊಬೈಲ್ ನಲ್ಲಿ ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 

ಸಿವಿಲ್ PSI ಹುದ್ದೆಗಳ ತಯಾರಿಗಾಗಿ ಉತ್ತಮ ಪುಸ್ತಕಗಳನ್ನು ಭರ್ಜರಿ ರಿಯಾಯಿತಿ ದರದಲ್ಲಿ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ 

Stay Updated with KPSC Vaani

Get instant notifications for exam alerts, question papers, syllabus, and results directly on your phone.

Comments

Kiran M B ಜನ. 5, 2022, 7:31 ಅಪರಾಹ್ನ
Kiran M B ಜನ. 5, 2022, 7:31 ಅಪರಾಹ್ನ
Prakhurthi Prakharthi ಜನ. 5, 2022, 8:21 ಅಪರಾಹ್ನ
Raghu H ಜನ. 5, 2022, 10:54 ಅಪರಾಹ್ನ