ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 ಸಿವಿಲ್ ಪಿಎಸ್ಐ ಹುದ್ದೆಗಳ ದೈಹಿಕ ಪರೀಕ್ಷಾ ದಿನಾಂಕ ಹಾಗೂ ಕರೆ ಪತ್ರಗಳು ಪ್ರಕಟ
Published by: Basavaraj Halli | Date:8 ಅಕ್ಟೋಬರ್ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇದೇ ಮಾರ್ಚ್ ತಿಂಗಳಲ್ಲಿ ಅಧಿಸೂಚಿಸಿದ 402 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (ಸಿವಿಲ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ದೈಹಿಕ ಪರೀಕ್ಷೆಗಾಗಿ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ಪರೀಕ್ಷೆಗಳು ಇದೇ ಅಕ್ಟೋಬರ್ ತಿಂಗಳ 26 ನೇ ತಾರೀಕಿನಿಂದ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಾದ ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬಳ್ಳಾರಿ, ಕಲಬುರಗಿ, ದಾವಣಗೆರೆ, ಮಂಗಳೂರು ಮತ್ತು ಬೆಳಗಾವಿ ಯಲ್ಲಿ ನಡೆಸಲು ಉದ್ದೇಶಿಸಲಾಗಿದೆ.
ಹಾಗೂ ಈಗಾಗಲೇ ಪ್ರವೇಶ ಪತ್ರಗಳು ಪ್ರಕಟಗೊಂಡಿದ್ದು, ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಹಳೆಯ PSI ಪ್ರಶ್ನೆ ಪತ್ರಿಕೆಗಳನ್ನು ನಿಮ್ಮ ಮೊಬೈಲ್ ನಲ್ಲೆ ಪ್ರಾಕ್ಟೀಸ್ ಮಾಡಲು ಕೂಡಲೇ ಇಲ್ಲಿ ಕ್ಲಿಕ್ ಮಾಡಿ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ PSI ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ದೈಹಿಕ ಪರೀಕ್ಷೆಯನ್ನು ಅಭ್ಯಾಸ ಮಾಡಿಕೊಂಡು ದೈಹಿಕ ಪರೀಕ್ಷೆಯಲ್ಲಿ ಯಶಸ್ವಿಯಾಗಿ....

Comments