Loading..!

ಕರ್ನಾಟಕ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ಲಿಖಿತ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಇದೀಗ ಪ್ರಕಟ
Published by: Yallamma G | Date:8 ಜುಲೈ 2024
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 Civil ಪೊಲೀಸ್ ಸಬ್ ಇನ್ಸ್ಪೆಕ್ಟರ್ ( PSI ) ಹುದ್ದೆಗಳ ನೇಮಕಾತಿಗಾಗಿ 2021 ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಹಾಗೂ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ದೈಹಿಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ನಡೆಸಲು ಲಿಖಿತ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು KSP ಇಲಾಖೆಯು ತನ್ನ ಜಾಲತಾಣದಲ್ಲಿ ಇದೀಗ ಪ್ರಕಟಿಸಿದೆ. 


- ಈ ಅರ್ಹತಾ ಪಟ್ಟಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದರೆ 2024 ಜುಲೈ 11 ರೊಳಗೆ ಸಲ್ಲಿಸಬಹುದಾಗಿದೆ. 

Comments