Loading..!

ರಾಜ್ಯ ಪೋಲಿಸ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ
Published by: Basavaraj Halli | Date:12 ಜೂನ್ 2020
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿವಿಧ ಕಾನ್ ಸ್ಟೇಬಲ್ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜಾರಿ ಜಾರಿಯಲ್ಲಿರುತ್ತದೆ ಆದರೆ ಲಾಕ್ ಡೌನ್ ಇನ್ನೂ ಜಾರಿಯಲ್ಲಿರುವ ಕಾರಣ ಅಭ್ಯರ್ಥಿಗಳಿಗೆ ತೊಂದರೆಯಾಗಬಾರದೆಂಬ ಸದುದ್ದೇಶದಿಂದ ಅರ್ಜಿ ಸಲ್ಲಿಕೆ ದಿನಾಂಕಗಳನ್ನು ರಾಜ್ಯ ಪೊಲೀಸ್ ಇಲಾಖೆಯ ವಿ ವಿಸ್ತರಿಸಿ ಪ್ರಕಟಣೆ ಹೊರಡಿಸಿದೆ ಈ ಕುರಿತ ಮಾಹಿತಿ ನಿಮಗಾಗಿ

Comments

Sudhir Chalawadi ಜೂನ್ 12, 2020, 10:09 ಪೂರ್ವಾಹ್ನ
Kirana Mj ಜೂನ್ 12, 2020, 12:24 ಅಪರಾಹ್ನ