Loading..!

ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ)(ಸಿಎಆರ್/ಡಿಎಆರ್) ಹುದ್ದೆಗೆ ಲಿಖಿತ ಪರೀಕ್ಷೆಯ ಪ್ರವೇಶ ಪತ್ರಗಳು ಪ್ರಕಟ
| Date:27 ನವೆಂಬರ್ 2019
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 23 ಸೆಪ್ಟೆಂಬರ್ 2019 ರಂದು ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಪುರುಷ)(ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 1013 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ, ಪ್ರಸ್ತುತ ಈ ನೇಮಕಾತಿಯ ಮೊದಲನೆ ಹಂತವಾದ ಲಿಖಿತ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖೆಯ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ರಿಜಿಸ್ಟ್ರೇಷನ್ ನಂಬರ್ ಹಾಗೂ ಜನ್ಮ ದಿನಾಂಕ ನಮೂದಿಸಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

* ಲಿಖಿತ ಪರೀಕ್ಷೆಯು ದಿನಾಂಕ 01 ಡಿಸೆಂಬರ್ 2019 ರಂದು ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ತಿಳಿಸಿರುವ ಸ್ಥಳ ಮತ್ತು ದಿನಾಂಕದಂದು ಕಡ್ಡಾಯವಾಗಿ ಹಾಜರಿರುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments