Loading..!

ರಾಜ್ಯ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ 3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
Published by: Akshata Basavaraj Halli | Date:28 ಅಕ್ಟೋಬರ್ 2022
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ(CAR/DAR) - 3064 ಮತ್ತು ಕಲ್ಯಾಣ ಕರ್ನಾಟಕದ 420 ಖಾಲಿ ಹುದ್ದೆಗಳ ನೇರ ನೇಮಕಾತಿ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರಸ್ತುತ ಅರ್ಹ ಅಭ್ಯರ್ಥಿಗಳಿಗೆ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ದಿನಾಂಕ: 31 ಅಕ್ಟೋಬರ್ 2022 ರಿಂದ 30 ನವೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ, ಹಾಗೂ ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಸ್ಥಳೀಯ ಅಂಚೆ ಕಛೇರಿ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕವನ್ನು 03 ನವೆಂಬರ್ 2022 ರಿಂದ 02 ಡಿಸೆಂಬರ್ 2022ರವರೆಗೆ ವಿಸ್ತರಿಸಲಾಗಿರುತ್ತದೆ.

* ಈ ಕುರಿತ ಅಧಿಕೃತ ಪ್ರಕಟಣೆಗಾಗಿ ಈ ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ವಿವಿಚಾರವಾದ ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Comments