ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಪರೀಕ್ಷೆ ಪ್ರವೇಶ ಪತ್ರ ಪ್ರಕಟ
Published by: Basavaraj Halli | Date:31 ಆಗಸ್ಟ್ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 26 ಮೇ 2020 ರಂದು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 26 ನಿಸ್ತಂತು (WireLess) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು 45 ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್(CAR/DAR) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು,
ಸದರಿ ನೇಮಕಾತಿಯ ಮೊದಲನೆ ನೇಮಕಾತಿ ಹಂತವಾದ ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ಯತೆ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು, ಪ್ರವೇಶ ಪತ್ರದಲ್ಲಿ ತಿಳಿಸಿದ ದಿನಾಂಕದಂದು ನಿಗದಿತ ಸ್ಥಳಕ್ಕೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಗಿದೆ.

Comments