ಬೆಂಗಳೂರು ಜಿಲ್ಲೆಯ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ
Published by: Surekha Halli | Date:13 ಮೇ 2020

ಬೆಂಗಳೂರು ಜಿಲ್ಲೆಯ 75 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (PC) ಮತ್ತು 50 ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ (APC) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆಪಟ್ಟಿ ಇದೀಗ ಪ್ರಕಟಗೊಂಡಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
* ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Comments