Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ Civil PC 1,137 ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರಗಳು ಇದೀಗ ಪ್ರಕಟ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ
Published by: Yallamma G | Date:23 ಫೆಬ್ರುವರಿ 2024
not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 1,137 ಸಿವಿಲ್ (ನಾಗರೀಕ) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು, ಇಲಾಖೆಯು ನೇಮಕಾತಿಯ ಮುಂದಿನ ಹಂತವಾದ ಲಿಖಿತ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿ ಅರ್ಹ ಅಭ್ಯರ್ಥಿಗಳ ಲಿಖಿತ ಪರೀಕ್ಷೆಗಾಗಿ ಇದೀಗ ಪ್ರವೇಶಪತ್ರಗಳನ್ನು ಇಲಾಖಾ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ತಿಳಿಸಿರುವ ನಿಗದಿತ ದಿನಾಂಕ ಮತ್ತು ಸ್ಥಳದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಲಖಿತ ಪರೀಕ್ಷೆಯು ದಿನಾಂಕ 25 ಫೆಬ್ರುವರಿ 2024 ರಂದು ನಡೆಯಲಿವೆ. 
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

Comments