ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷಾ ಅಧಿಕೃತ ಕೀ ಉತ್ತರಗಳು ಪ್ರಕಟ
Published by: Basavaraj Halli | Date:23 ಸೆಪ್ಟೆಂಬರ್ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಇದೇ ದಿನಾಂಕ 20 ಸೆಪ್ಟೆಂಬರ್ 2020 ರ ಭಾನುವಾರದಂದು ನಡೆದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ರಾಜ್ಯ ಪೊಲೀಸ್ ಇಲಾಖೆಯು ತನ್ನ ಜಾಲತಾಣದಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಓಎಂಆರ್ ಹಾಳೆಯೊಂದಿಗೆ ಪರಿಶೀಲಿಸಬಹುದಾಗಿದೆ.

Comments