ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಶೀಘ್ರದಲ್ಲೇ 4 ಸಾವಿರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ
Published by: Basavaraj Halli | Date:22 ಎಪ್ರಿಲ್ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ 2021-22 ನೇ ಸಾಲಿನಲ್ಲಿ ಖಾಲಿ ಇರುವ ಒಟ್ಟು 4000 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ಆದೇಶವಾಗಿದ್ದು, ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆಯೂ ಆರಂಭವಾಗಲಿದೆ.
ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ....
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಆದೇಶ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಂಡು ವಲಯವಾರು ಹಂಚಿಕೆ ಮಾಡಲಾದ ಹುದ್ದೆಗಳ ವಿವರಗಳ ಮಾಹಿತಿಯನ್ನು ಪಡೆಯಬಹುದಾಗಿದೆ.
- ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಆದೇಶ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಂಡು ವಲಯವಾರು ಹಂಚಿಕೆ ಮಾಡಲಾದ ಹುದ್ದೆಗಳ ವಿವರಗಳ ಮಾಹಿತಿಯನ್ನು ಪಡೆಯಬಹುದಾಗಿದೆ.

Comments