Loading..!

ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟ
Published by: Basavaraj Halli | Date:30 ಆಗಸ್ಟ್ 2020
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 10 ಅಕ್ಟೋಬರ್ 2019 ರಂದು ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿತ್ತು, ಹಾಗೂ ಸದರಿ ಹುದ್ದೆಗಳಿಗೆ ವಿವಿಧ ಹಂತಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಈಗಾಗಲೇ ಪೂರ್ಣಗೊಳಿಸುತ್ತದೆ. ಪ್ರಸ್ತುತ ಈ ನೇಮಕಾತಿಯಲ್ಲಿ ಆಯ್ಕೆಯಾದ ರಾಮನಗರ ಜಿಲ್ಲೆಯ ಅಭ್ಯರ್ಥಿಗಳ ಎರಡನೇ ಹಾಗೂ ಅಂತಿಮ ಆಯ್ಕೆ ಪಟ್ಟಿಯನ್ನು ಹಾಗೂ ಹುಬ್ಬಳ್ಳಿ ಧಾರವಾಡ ವಿಭಾಗದ ಅಭ್ಯರ್ಥಿಗಳ ಮೊದಲನೇ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಪೊಲೀಸ್ ಇಲಾಖೆಯು ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ವೀಕ್ಷಿಸಬಹುದಾಗಿದೆ

Comments