Life is like this loading!

We've to prepare well to perform better

Image not found
Covid 19
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಆಯ್ಕೆ ಪಟ್ಟಿಗಳು ಪ್ರಕಟ
Author: Basavaraj Halli | Date:16 ಡಿಸೆಂಬರ್ 2020
Image not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲು ನಾಗರಿಕ ಪೊಲೀಸ್ ಕಾನ್ಸ್ ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗಾಗಿ 2020-21ನೇ ಸಾಲಿನಲ್ಲಿ ಹೈದರಾಬಾದ್ ಕರ್ನಾಟಕ ವ್ಯಾಪ್ತಿಯಲ್ಲಿ 558 ಹಾಗೂ ಉಳಿದ ಜಿಲ್ಲೆಗಳಲ್ಲಿ 2007 ಹುದ್ದೆಗಳ ನೇರ ನೇಮಕಾತಿಗಾಗಿ ದಿನಾಂಕ 20 ಸೆಪ್ಟಂಬರ್ 2020 ರಂದು ಲಿಖಿತ ಪರೀಕ್ಷೆ ಹಾಗೂ ವಿವಿಧ ದಿನಾಂಕಗಳಲ್ಲಿ ದೈಹಿಕ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ನಡೆಸಿದ್ದು ಈ ಪರೀಕ್ಷೆಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ 1:1 ಅನುಪಾತ ಪಟ್ಟಿಯನ್ನು ವೈದ್ಯಕೀಯ ಪರೀಕ್ಷೆ ಹಾಗು ದಾಖಲಾತಿ ಪರಿಶೀಲನೆಗಾಗಿ ಇಲಾಖೆಯು ಇದೀಗ ಪ್ರಕಟಿಸಿದೆ. 


ಈ ಕೆಳಗೆ ನೀಡಿರುವ ಲಿಂಕ್ ಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಆಯ್ಕೆ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದಾಗಿದೆ.

Comments

Image not found