ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ಎರಡನೇ ಹಾಗೂ ಅಂತಿಮ ಆಯ್ಕೆ ಪಟ್ಟಿ ಪ್ರಕಟ
Published by: Basavaraj Halli | Date:28 ಆಗಸ್ಟ್ 2020

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 2019 ನೇ ಸಾಲಿನಲ್ಲಿ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಂಡಿದ್ದು, ಸದರಿ ನೇಮಕಾತಿಯಲ್ಲಿ ರಾಮನಗರ ಜಿಲ್ಲೆಯಲ್ಲಿ ಖಾಲಿ ಇದ್ದ 75 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯ ಎರಡನೇ ಹಾಗೂ ಅಂತಿಮ ಆಯ್ಕೆ ಪಟ್ಟಿಯನ್ನು ಇದೀಗ ಪ್ರಕಟಿಸಿದ್ದು, ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments