Loading..!

ಕರ್ನಾಟಕ ಪೊಲೀಸ್ ಇಲಾಖೆಯಿಂದ ಅಧಿಸೂಚಿಸಲಾದ 454 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷಾ ದಿನಾಂಕ ಇದೀಗ ಪ್ರಕಟ
Published by: Bhagya R K | Date:26 ಅಕ್ಟೋಬರ್ 2023
Image not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ದಿನಾಂಕ 16 ಸೆಪ್ಟೆಂಬರ್ 2023ರಲ್ಲಿ  2022-2023 ನೇ ಸಾಲಿನ ಕಲ್ಯಾಣ ಕರ್ನಾಟಕ ಇಲಾಖೆಯಲ್ಲಿ ಖಾಲಿಯಿರುವ ಸುಮಾರು 454 ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿತ್ತು, ಹಾಗೂ ಈಗಾಗಲೇ ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ಇಲಾಖೆಯು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 15 ಅಕ್ಟೋಬರ್-2023 ರಂದು ಲಿಖಿತ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು, ಕಾರಣಾಂತರದಿಂದ ಪರೀಕ್ಷೆಯನ್ನು ದಿನಾಂಕ 05 ನವೆಂಬರ್ 2023 ರಂದು ಲಿಖಿತ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಿದ್ದು. 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 05 ನವೆಂಬರ್-2023 ರಂದು ಲಿಖಿತ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು, ಇದೀಗ ಕಾರಣಾಂತರದಿಂದ ಪರೀಕ್ಷೆಯನ್ನು ದಿನಾಂಕ 19 ನವೆಂಬರ್ 2023 ರಂದು ಲಿಖಿತ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ದಿನಾಂಕ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ. 
ಪೊಲೀಸ್ ಇಲಾಖೆ ನಡೆಸಿದ ಹಳೆಯ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಆನ್ ಲೈನ್ ನಲ್ಲಿ ಪ್ರಾಕ್ಟೀಸ್ ಮಾಡಲು ಇಲ್ಲಿ ಕ್ಲಿಕ್ ಮಾಡಿ 
ಪೊಲೀಸ್ ಇಲಾಖಾ ಪರೀಕ್ಷೆಯ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ಭರ್ಜರಿ ರಿಯಾಯತಿಯೊಂದಿಗೆ ಖರೀದಿಸಲು ಇಲ್ಲಿ ಕ್ಲಿಕ್ ಮಾಡಿ

Comments