Loading..!

ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) 300 ಹುದ್ದೆಗಳ ನೇಮಕಾತಿಯ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರಗಳು ಪ್ರಕಟ
| Date:30 ಡಿಸೆಂಬರ್ 2019
Image not found
ದಿನಾಂಕ 16-ಅಕ್ಟೋಬರ್-2019 ರಂದು ರಾಜ್ಯ ಪೊಲೀಸ್ ಇಲಾಖೆಯು ಸುಮಾರು 300 ಪೊಲೀಸ್ ಸಬ್ ಇನ್ಸ್ಪೆಕ್ಟರ್(ಸಿವಿಲ್) (ಪುರುಷ & ಮಹಿಳಾ) ಹುದ್ದೆಗಳ ಭರ್ತಿಯ ಸಂಬಂಧ ಅಧಿಸೂಚನೆ ಹೊರಡಿಸಿತ್ತು, ಸದರಿ ಈ ಹುದ್ದೆಗಳ ನೇಮಕಾತಿಗಾಗಿ ದೈಹಿಕ ಮತ್ತು ಸಹಿಷ್ಟುತೆ ಪರೀಕ್ಷೆ ನಡೆಸಲು ದಿನಾಂಕ ನಿಗದಿಪಡಿಸಿದ್ದು ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ತನ್ನ ಜಾಲತಾಣದಲ್ಲಿ ಪ್ರಕಟಿಸಿದೆ.

ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಉತ್ತಮ ತಯಾರಿ ನಡೆಸಿ
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ

Comments