ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಡಿಸೆಂಬರ್ 26, 2019 ರಿಂದ ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ದೈಹಿಕ ಮತ್ತು ಸಹಿಷ್ಟುತೆ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿ ಸಮಿತಿಗಳನ್ನು ರಚಿಸಿತ್ತು, ಆದರೆ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಸದರಿ ಈ ಪರೀಕ್ಷೆಗಳನ್ನು ಮತ್ತೆ ಮುಂದೂಡಲಾಗಿತ್ತು. ಪ್ರಸ್ತುತ ಇಲಾಖೆಯು ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ನಿಗದಿಪಡಿಸಿದ್ದು, ಪರಿಸ್ಕ್ರುತ ದಿನಾಂಕದಂತೆ ದೈಹಿಕ ಮತ್ತು ಸಹಿಷ್ಟುತೆ ಪರೀಕ್ಷೆಗಳು ಜನವರಿ 7, 2020 ರಿಂದ ಆರಂಭವಾಗಿ ಜನವರಿ 27 2020 ರವರೆಗೆ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಯಲಿವೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ವಿವರವಾದ ಮಾಹಿತಿಯನ್ನು ಪಡೆಯಬಹುದಾಗಿದೆ. * ಈ ಕುರಿತು ಅಧಿಕೃತವಾಗಿ ಇಲಾಖೆಯ ಜಾಲತಾಣದಲ್ಲಿ ಇನ್ನಷ್ಟೇ ಮಾಹಿತಿ ಪ್ರಕಟಗೊಳ್ಳಬೇಕಿದೆ






Comments