ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸಿವಿಲ್ ಪಿಎಸ್ಐ ಹುದ್ದೆಗಳ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ದಿನಾಂಕ ನಿಗದಿ!
Published by: Basavaraj Halli | Date:4 ಮಾರ್ಚ್ 2021

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಇತ್ತೀಚೆಗೆ ಅಧಿಸೂಚಿಸಲಾದ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆಯನ್ನು ನಡೆಸಲು ಪೊಲೀಸ್ ಇಲಾಖೆ ನಿರ್ಧರಿಸಿದ್ದು, ದಿನಾಂಕ 15 ಮಾರ್ಚ್ 2021 ರಿಂದ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ಗಳು ಆರಂಭವಾಗುವ ನಿರೀಕ್ಷೆ ಇದ್ದು, ಈ ಕುರಿತು ಇನ್ನಷ್ಟೇ ಅಧಿಕೃತ ಜಾಲತಾಣದಲ್ಲಿ ಮಾಹಿತಿ ಪ್ರಕಟಗೊಳ್ಳಬೇಕಿದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕೂಡಲೇ ತಮ್ಮ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳಿಗಾಗಿ ಉತ್ತಮ ತಯಾರಿ ನಡೆಸಿ ಯಶಸ್ವಿಯಾಗಿ

Comments